- Advertisement -


- Advertisement -
ಬೆಂಗಳೂರು : ಸೋಶಿಯಲ್ ಮೀಡಿಯಾ ದಲ್ಲಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಲಾಯರ್ ಜಗದೀಶ್ರನ್ನು ಬಂಧಿಸಲಾಗಿದೆ.
ಬಿಗ್ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರನ್ನ ಕೊಡಿಗೆಹಳ್ಳಿ ಪೊಲೀಸರು ಕೊಡಿಗೆಹಳ್ಳಿಯ ಅವರ ಮನೆಯಿಂದ ಅರೆಸ್ಟ್ ಮಾಡಿದ್ದಾರೆ.
ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು ಪೊಲೀಸರು ಆಗಸ್ಟ್ 21ರಂದು ಜಗದೀಶ್ ಮನೆಗೆ ತೆರಳಿ ಬರಿಗೈಯಲ್ಲಿ ವಾಪಾಸ್ಸಾಗಿದ್ದರು. ಮನೆ ಬಾಗಿಲು ತೆರೆಯದ ಸತಾಯಿಸಿದ್ದ ಜಗದೀಶ್ ಇಂದು ಅರೆಸ್ಟ್ ಆಗಿದ್ದಾರೆ. ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
- Advertisement -


