- Advertisement -
- Advertisement -
ಬೆಳ್ತಂಗಡಿ; ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. 6 ತಿಂಗಳ ಹಿಂದೆ ಇವರಿಗೆ ಕಿಡ್ನಿ ಫೇಲ್ಯೂರ್ ಆಗಿತ್ತು .
ಇವರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
- Advertisement -