Wednesday, June 3, 2026
Homeಕರಾವಳಿಪರಿಶಿಷ್ಟ ವರ್ಗದ ವಿವಿಧೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಸವಣಾಲು ಶಾಖೆಯ ಗೋದಾಮು ಕಟ್ಟಡ...

ಪರಿಶಿಷ್ಟ ವರ್ಗದ ವಿವಿಧೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಸವಣಾಲು ಶಾಖೆಯ ಗೋದಾಮು ಕಟ್ಟಡ ಮತ್ತು ಮಾರಾಟ ಮಳಿಗೆ ಕಟ್ಟಡದ ಶಿಲಾನ್ಯಾಸ

- Advertisement -
- Advertisement -

ಬೆಳ್ತಂಗಡಿ : ಸವಣಾಲು ಗ್ರಾಮದಲ್ಲಿ ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸವಣಾಲು ಶಾಖೆಯ ಗೋದಾಮು ಕಟ್ಟಡ ಮತ್ತು ಮಾರಾಟ ಮಳಿಗೆ ಕಟ್ಟಡದ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಸವಿತಾ, ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರು, ಲ್ಯಾoಪ್ಸ್ ಸೊಸೈಟಿಯ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ, ಕಾರ್ಯನಿರ್ವಾಹಣಾಧಿಕಾರಿ  ಜಯಂತಿ, ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

Latest News

error: Content is protected !!