Friday, June 5, 2026
Homeಕರಾವಳಿಮಂಗಳೂರು; ನೇಣು ಬಿಗಿದುಕೊಂಡು ಉಪನ್ಯಾಸಕಿ ಆತ್ಮಹತ್ಯೆ

ಮಂಗಳೂರು; ನೇಣು ಬಿಗಿದುಕೊಂಡು ಉಪನ್ಯಾಸಕಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ನೇಣು ಬಿಗಿದುಕೊಂಡು ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯ ಕೋಡಿ ಎಂಬಲ್ಲಿ ನಡೆದಿದೆ. ಅಮಿತಾ ಬಿವಿ (34) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ.

ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಅಮಿತಾಗೆ ಓರ್ವ ಮಗಳಿದ್ದಾಳೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು.

- Advertisement -

Latest News

error: Content is protected !!