Saturday, May 4, 2024
Homeಕರಾವಳಿಪುತ್ತೂರು; ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ನಿಧನ

ಪುತ್ತೂರು; ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ನಿಧನ

spot_img
- Advertisement -
- Advertisement -

ಪುತ್ತೂರು;ಹೃದಯಾಘಾತದಿಂದ ಟ್ಟಂಪಾಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುತ್ತೂರಿನ ಪರ್ಲಡ್ಕ ನಿವಾಸಿ ಮಹೇಶ್ ಮೃತ ದುರ್ದೈವಿ. ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು.  ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!