Thursday, April 18, 2024
Homeಉತ್ತರ ಕನ್ನಡಹೃದಯಾಘಾತದಿಂದ ಉಪನ್ಯಾಸಕಿ ನಿಧನ

ಹೃದಯಾಘಾತದಿಂದ ಉಪನ್ಯಾಸಕಿ ನಿಧನ

spot_img
- Advertisement -
- Advertisement -

ಕಾರವಾರ; ಹೃದಯಾಘಾತದಿಂದ ಉಪನ್ಯಾಸಕಿ ಮೃತಪಟ್ಟ ಘಟನೆ ಕಾರವಾರದಲ್ಲಿ ನಡೆದಿದೆ. ಅನುಷಾ ಶೆಟ್ಟಿ (27) ಮೃತ ಉಪನ್ಯಾಸಕಿ.

ಅನುಷಾ ಈಕೆ ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು .ಕ ಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಷಾ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!