Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ ಸಾವು

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ ಸಾವು

- Advertisement -
- Advertisement -

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿ ಫೆ.21 ರಂದು ಬೆಳಗ್ಗೆ ಸಾವನ್ನಪ್ಪಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ.

ಅರಣ್ಯಾಧಿಕಾರಿಗಳು ಪರಾರಿಯಾದ ಬೇಟೆಗಾರರ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.ಈ ಘಟನೆಯಿಂದ ಬಾಳೂರು ಪ್ರದೇಶದ ಜನರಲ್ಲಿ ಆತಂಕ ಮನೆಮಾಡಿದೆ. ಅಕ್ರಮ ಬೇಟೆಯನ್ನು ತಡೆಯಲು ಅಧಿಕಾರಿಗಳು ಹೆಚ್ಚಿನ ಪೆಟ್ರೋಲಿಂಗ್ ಹಾಗೂ ಕಟ್ಟುನಿಟ್ಟಿನ .ಕ್ರಮ ಕೈಗೊಂಡಿದ್ದಾರೆ

- Advertisement -

Latest News

error: Content is protected !!