Monday, June 30, 2025
Homeಕರಾವಳಿಸುಳ್ಯ:  ಅಜ್ಜಾವರದಲ್ಲಿ ಉರುಳಿಗೆ ಸಿಲುಕಿ ಚಿರತೆ ಮರಿ ಸಾವು; ಇಬ್ಬರು ಆರೋಪಿಗಳ ಬಂಧನ

ಸುಳ್ಯ:  ಅಜ್ಜಾವರದಲ್ಲಿ ಉರುಳಿಗೆ ಸಿಲುಕಿ ಚಿರತೆ ಮರಿ ಸಾವು; ಇಬ್ಬರು ಆರೋಪಿಗಳ ಬಂಧನ

spot_img
- Advertisement -
- Advertisement -

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪೃಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ

- Advertisement -
spot_img

Latest News

error: Content is protected !!