Sunday, June 14, 2026
Homeಕರಾವಳಿಬಂಟ್ವಾಳ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಬಂಟ್ವಾಳ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ ಶಿಕ್ಷೆಗೊಳಗಾದ ಆರೋಪಿ.

ಅಪ್ರಾಪ್ತೆ ಮೇಲೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಬಂಟ್ವಾಳ ಉಪವಿಭಾಗದ ಐಪಿಎಸ್ ಸೈದುಲ್ ಅಡಾವತ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಕೋರ್ಟ್ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!