Thursday, April 25, 2024
Homeತಾಜಾ ಸುದ್ದಿಸಂಸದ ಅನಂತಕುಮಾರ್ ಹೆಗಡೆಗೆ ಅವರಿಗೆ ಜೀವ ಬೆದರಿಕೆ

ಸಂಸದ ಅನಂತಕುಮಾರ್ ಹೆಗಡೆಗೆ ಅವರಿಗೆ ಜೀವ ಬೆದರಿಕೆ

spot_img
- Advertisement -
- Advertisement -

ಉತ್ತರ ಕನ್ನಡ:  ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ವ್ಯಕ್ತಿಯೊಬ್ಬ ಮೊನ್ನೆ ತಡರಾತ್ರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

2 ಗಂಟೆ ಸುಮಾರಿಗೆ ಅನಂತಕುಮಾರ್ ಹೆಗಡೆ ಅವರ ನಿವಾಸದ ಲ್ಯಾಡ್ ಲೈನ್ ಗೆ  ಕರೆ ಮಾಡಿದ್ದಾನೆ. ಈ ವ್ಯಕ್ತಿ, ಕರೆ ಸ್ವೀಕರಿಸಿದ ಅನಂತಕುಮಾರ್ ಅವರಿಗೆ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಜೀವ ಬೆದರಿಕೆ ಒಡ್ಡಿದ್ದಾನೆಂದು ಹೇಳಲಾಗಿದೆ

ಇದೀಗ ಅನಂತಕುಮಾರ್ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!