Thursday, June 4, 2026
Homeಕರಾವಳಿಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಅವರಿಗೆ ಜೀವ ಬೆದರಿಕೆ

ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಅವರಿಗೆ ಜೀವ ಬೆದರಿಕೆ

- Advertisement -
- Advertisement -

ಪುತ್ತೂರು: ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಡಿ ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಡಗನ್ನೂರಿನ ಬಿಜೆಪಿ ಕಾರ್ಯಕರ್ತರಾಗಿರುವ ಅಬ್ಗುಲ್ ರಜಾಕ್ ಅವರಿಗೆ ಅನಾಮಧೇಯ ಕರೆಯೊಂದು ಬಂದಿದ್ದು ಕರೆ ಮಾಡಿದ ವ್ಯಕ್ತಿ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಅಬ್ದುಲ್ ರಜಾಕ್ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!