Saturday, July 18, 2026
Homeತಾಜಾ ಸುದ್ದಿಮಾಜಿ ಸಚಿವ, ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ

ಮಾಜಿ ಸಚಿವ, ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ

- Advertisement -
- Advertisement -

ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಎಂ.ಪಿ.ರೇಣುಕಾಚಾರ್ಯ  ಹೊನ್ನಾಳಿಯ ತಮ್ಮ ಮನೆಯಲ್ಲಿದ್ದಾಗಲೇ  ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೊಬೈಲ್‌ ಫೋನ್‌ ಮೂಲಕ ರೇಣುಕಾಚಾರ್ಯಗೆ ದೂರವಾಣಿ ಕರೆ ಮಾಡಿರುವ ದುಷ್ಕರ್ಮಿಗಳು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!