Sunday, August 30, 2026
Homeತಾಜಾ ಸುದ್ದಿಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ

- Advertisement -
- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಬಂದಿದೆ.

ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಬಂದಿದೆ. ಈ ಕರೆಯಲ್ಲಿ ಗಡ್ಕರಿ ಅವರನ್ನು ಕೊಲ್ಲುವುದಾಗಿ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಸಚಿವರ ಕಚೇರಿ ದೂರವಾಣಿ ಸಂಖ್ಯೆಗೆ 2 ಬಾರಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಬೆದಿರಕೆ ಹಿನ್ನೆಲೆಯಲ್ಲಿ ಸಚಿವರಿಗೆ ಭದ್ರತೆ ಹೆಚ್ಚಿಸಲಾಗಿದೆ.

- Advertisement -

Latest News

error: Content is protected !!