- Advertisement -
- Advertisement -
ಬೆಳ್ತಂಗಡಿ: ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಸೋಮನ ಕಾಡು ಸಮೀಪ ಲಘು ಭೂಕುಸಿತ ಸಂಭವಿಸಿದೆ.

ಆದರೆ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ.
ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳಿಂದ ಮಣ್ಣು ತೆರವುಗೊಳಿಸಲಾಗಿದೆ.

- Advertisement -