Sunday, June 28, 2026
Homeಕರಾವಳಿಉಡುಪಿಉಡುಪಿ; ಬೈಂದೂರಿನಲ್ಲಿ ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು

ಉಡುಪಿ; ಬೈಂದೂರಿನಲ್ಲಿ ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು

- Advertisement -
- Advertisement -

ಉಡುಪಿ : ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ  ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ನಡೆದಿದೆ. ಸಲೀಂ (38) ಮೃತ ದುರ್ದೈವಿ.

 ಟ್ರಾನ್ಸ್ಫಾರ್ಮರ್ ದುರಸ್ತಿಯ ವೇಳೆ ವಿದ್ಯುತ್ ಪ್ರವಹಿಸಿ ಸಲೀಂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೈಂದೂರು ಮೆಸ್ಕಾಂ ನಲ್ಲಿ ಕಳೆದ 8 ವರ್ಷದಿಂದ ಸಲೀಂ ಕೆಲಸ ಮಾಡುತ್ತಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!