Sunday, May 5, 2024
Homeಕರಾವಳಿಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ ಅನುಗ್ರಹ ವೃದ್ಧಾಶ್ರಮಕ್ಕೆ 50 ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ ಅನುಗ್ರಹ ವೃದ್ಧಾಶ್ರಮಕ್ಕೆ 50 ಬೆಡ್ ಶೀಟ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ನಗರದ ಸುದೆಮುಗೇರು, ಉದಯನಗರ ಇಲ್ಲಿ ನಿರಾಶ್ರಿತ ವೃದ್ಧೆಯರ ಆಶ್ರಯ ತಾಣ ಅನುಗ್ರಹ ವೃದ್ಧಾಶ್ರಮಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂದು 50 ಬೆಡ್ ಶೀಟ್ ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ವಸಂತ ಶೆಟ್ಟಿ ಶ್ರದ್ಧಾ, ನಿಯೋಜಿತ ಕೋಶಾಧಿಕಾರಿ ಅನಂತಕೃಷ್ಣ ಹಾಗೂ ವೃದ್ಧಾಶ್ರಮದ ಮೇಲ್ವಿಚಾರಿಕೆಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!