- Advertisement -
- Advertisement -
ಬೆಂಗಳೂರು : ಮೇ 6 . ಮದ್ಯಪ್ರಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕ ಶೇ.17ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನು ಎರಡು ಮೂರು ದಿನಗಳಲ್ಲಿ ಅಬಕಾರಿ ಸುಂಕ ಶೇ.17ರಷ್ಟು ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಬಜೆಟ್ ನಲ್ಲಿ ಶೇ.6ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವುದಾಗಿ ಘೋಷಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತೆ ಶೇ.11ರಷ್ಟು ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳ ಮಾಡಲು ನಿರ್ಧರಿಸಿಲಾಗಿದೆ…
- Advertisement -