Tuesday, June 30, 2026
Homeಕರಾವಳಿಬಂಟ್ವಾಳ: LKGಯ ಬಾಲಕಿ ನಿಧನ

ಬಂಟ್ವಾಳ: LKGಯ ಬಾಲಕಿ ನಿಧನ

- Advertisement -
- Advertisement -

ಬಂಟ್ವಾಳ: LKGಯ ಬಾಲಕಿಯೊಬ್ಬಳು  ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿರುವ ಘಟನೆ  ಮಿತ್ತೂರು ಸಮೀಪದ ಪಾಟ್ರಕೋಡಿಯಲ್ಲಿ ನಡೆದಿದೆ. ಇಬ್ರಾಹಿಂ ಬಾತಿಷಾರವರ ಪುತ್ರಿ ಜಮೀಲಾ ಸನಿಕ (4) ಮೃತ ಮಗು.

ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನಲ್ಲಿ ಎಲ್.ಕೆ.ಜಿ. ಯಲ್ಲಿ ಓದುತ್ತಿದ್ದ ಈಕೆ ಅನಾರೋಗ್ಯದಿಂದ ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

- Advertisement -

Latest News

error: Content is protected !!