Friday, July 4, 2025
Homeತಾಜಾ ಸುದ್ದಿಗ್ರಾಪಂ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ!..

ಗ್ರಾಪಂ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ!..

spot_img
- Advertisement -
- Advertisement -

ಬೆಳಗಾವಿ: ದೇಸೂರ ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಯ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ. ಪಿ.ಆರ್.ಓ.ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಕರ್ತವ್ಯಕ್ಕೆ ಬಂದಾಗ ಲೈಸೆನ್ಸ್ ಇರುವ ಪಿಸ್ತೂಲ್ ಜೊತೆಗೆ ತೆಗೆದುಕೊಂಡು ಬಂದಿದ್ದಾರೆ.

ಈ ಕುರಿತು ಚುನಾವಣಾ ಸಿಬ್ಬಂದಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಚುನಾವಣಾ ಅಧಿಕಾರಿಗೆ ಈ ಕುರಿತು ಮಾಹಿತಿ ನೀಡಿ ಪಿ.ಆರ್.ಓ. ಅವರನ್ನು ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

- Advertisement -
spot_img

Latest News

error: Content is protected !!