Monday, June 8, 2026
Homeತಾಜಾ ಸುದ್ದಿಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಸ್ಥಳೀಯರೇ: ಸಂದರ್ಶನವೊಂದರಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವರು

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಸ್ಥಳೀಯರೇ: ಸಂದರ್ಶನವೊಂದರಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವರು

- Advertisement -
- Advertisement -

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ್ದು ಹೊರಗಿನವರು ಅಲ್ಲ.ಸ್ಥಳೀಯರೇ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು ಸಹಾಯ ಮಾಡಿದ್ದಾರೆ ಎಂದು ಭಾವಿಸಲಾಗಿತ್ತಾದರೂ ಆದರೆ ಹತ್ಯೆ ಮಾಡಿದ್ದು ಸ್ಥಳೀಯರೇ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ ಈ ವಿಚಾರ ಬಹಿರಂಗಪಡಿಸಿದ್ದಾರೆ. ಶೀಘ್ರದಲ್ಲೇ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!