- Advertisement -
- Advertisement -
ಮೇ 3ರಂದು ಎರಡನೇ ಹಂತದ ಲಾಕ್ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕರೊನಾ ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ
ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.
- Advertisement -