Tuesday, May 14, 2024
HomeಕರಾವಳಿBIG BREAKING: 'ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್'

BIG BREAKING: ‘ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್’

spot_img
- Advertisement -
- Advertisement -

ಮಂಗಳೂರು: ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

 ಕರಾವಳಿ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿತರು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಬುಧವಾರ ರಾತ್ರಿಯಿಂದ ಒಂದು ವಾರಗಳ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬುಧವಾರ ರಾತ್ರಿಯಿಂದ ಒಂದು ವಾರಗಳ ಲಾಕ್ ಡೌನ್ ಮಾಡಲಾಗುವುದು. ಲಾಕ್ ಡೌನ್ ಮಾರ್ಗಸೂಚಿಗಳನ್ನು ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರು ಬಿಡುಗಡೆ ಮಾಡಲಿದ್ದಾರೆ ಎಂದರು.

- Advertisement -
spot_img

Latest News

error: Content is protected !!