Tuesday, October 13, 2026
Homeತಾಜಾ ಸುದ್ದಿಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಯಲಿದೆ: ಲಕ್ಷ್ಮೀ ಹೆಬ್ಬಾಳ್ಕರ್‌

ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಯಲಿದೆ: ಲಕ್ಷ್ಮೀ ಹೆಬ್ಬಾಳ್ಕರ್‌

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಯಲಿದೆ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ವಿಚಾರವಾಗೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ. ಇದನ್ನ ನೋಡಿ ಹತಾಶೆಗೊಂಡಿರುವ ಬಿಜೆಪಿ ವಾಮಮಾರ್ಗ ಹಿಡಿಯಲು ಮುಂದಾಗಿದೆ. ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡುವ ಮುನ್ಸೂಚನೆ ಸಿಕ್ಕಿದೆ ಎಂದರು.

- Advertisement -

Latest News

error: Content is protected !!