Friday, July 24, 2026
Homeಕರಾವಳಿಮಂಗಳೂರುಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಬೆಳ್ಳಂಬೆಳಗ್ಗೆ  ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.

ಪಾಲಿಕೆಯ ಆಯುಕ್ತ KAS ಗ್ರೇಡ್ ಅಧಿಕಾರಿ ಆನಂದ್ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಇ ಮಾಡಿದೆ. ಅವರ ಕಚೇರಿ ಸೇರಿದಂತೆ ಮನೆ ಮೇಲೆ ದಾಳಿ ನಡೆದಿದ್ದು ಸದ್ಯ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ. ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು, ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಯಾದಗಿರಿ, ತುಮಕೂರು ಜಿಲ್ಲೆಯಲ್ಲಿ ತಲಾ ಓರ್ವ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.

- Advertisement -

Latest News

error: Content is protected !!