Friday, May 3, 2024
Homeತಾಜಾ ಸುದ್ದಿಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತವಾಗಿ ಲೋಕಾಯುಕ್ತ ಡಿವೈಎಸ್ಪಿ ಸಾವು

ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತವಾಗಿ ಲೋಕಾಯುಕ್ತ ಡಿವೈಎಸ್ಪಿ ಸಾವು

spot_img
- Advertisement -
- Advertisement -

ವಿಜಯಪುರ; ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತವಾಗಿ ಲೋಕಾಯುಕ್ತ ಡಿವೈಎಸ್ಪಿ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತ ದುರ್ದೈವಿ.

ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು.ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!