Sunday, June 7, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಅಭಿನಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಪೊಲೀಸರು

ಸ್ಯಾಂಡಲ್ ವುಡ್ ಅಭಿನಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಪೊಲೀಸರು

- Advertisement -
- Advertisement -

ಬೆಂಗಳೂರು:ಅತ್ತಿಗೆ ಕಿರುಕುಳ ನೀಜಿದ ಪ್ರಕರಣದಲ್ಲಿ ಬಂಧನ ಭೀತಿಯಿಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ನಟಿ ಅಭಿನಯ ಪತ್ತೆಗೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.  

ನಟಿ ಅಭಿನಯ(52) ಅವರ ತಾಯಿ ಜಯಮ್ಮ (74) ಹಾಗೂ ಅಣ್ಣ ಚೆಲುವರಾಜು (54) ಅವರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಠಂತೆ, ಮೂವರಿಗೂ ಶಿಕ್ಷೆಯಾಗಿದ್ದು ಪೋಲಿಸರ ಕೈಗೆ ಸಿಗದೇ ಓಡಾಡುತ್ತಿದ್ದಾರೆ. ಹೀಗಾಗಿ ಅವರನ್ನು ಬಂಧಿಸಲು ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಮೊ. 9480801722(ಇನ್‌ಸ್ಪೆಕ್ಟರ್), 080-22942512 (ಚಂದ್ರಾಲೇಔಟ್ ಠಾಣೆ), 9901291829 (ಪಿಎಸ್‌ಐ) ಕರೆ ಮಾಡಿ ತಿಳಿಸಬಹುದಾಗಗಿದೆ. ವರದಕ್ಷಿಣೆ ಆರೋಪಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಹಿಂದಿನ ಕ್ರಿಮಿನಲ್‌ ಪ್ರಕರಣದಲ್ಲಿ ಕನ್ನಡ ಚಲನಚಿತ್ರ ನಟಿ ಅಭಿನಯ, ಅವರ ತಾಯಿ ಜಯಮ್ಮ ಹಾಗೂ ಅಣ್ಣ ಚೆಲುವರಾಜ್‌ಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿತ್ತು.

- Advertisement -

Latest News

error: Content is protected !!