Thursday, June 4, 2026
HomeUncategorizedಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಘಟನೆ ಬೆಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಫೆಬ್ರವರಿ 25 ರಂದು ಮಂಗಳವಾರ ಮುಂಜಾನೆ ನಡೆದಿದೆ. ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಮೃತ ಚಾಲಕ.

ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!