Saturday, June 6, 2026
Homeಕರಾವಳಿವಿಟ್ಲ; ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಕಂಟೈನರ್ ಲಾರಿ

ವಿಟ್ಲ; ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಕಂಟೈನರ್ ಲಾರಿ

- Advertisement -
- Advertisement -

ವಿಟ್ಲ; ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ವಿಸ್ಡಮ್ ಶಾಲೆಯ ಬಳಿ ಅಪಘಾತಕ್ಕೆ ಈಡಾಗಿದೆ. ಇದೇ ಅಪಘಾತದ ವೇಳೆ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.

- Advertisement -

Latest News

error: Content is protected !!