- Advertisement -
- Advertisement -
ಕಾರ್ಕಳ : ಲಾರಿಯೊಂದು ಪಲ್ಟಿಯಾದ ಘಟನೆ ಕಾಬೆಟ್ಟು ಬೈಪಾಸ್ ಬಳಿ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Advertisement -