Friday, July 17, 2026
Homeಕರಾವಳಿಮಂಗಳೂರು; ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸಾವು

ಮಂಗಳೂರು; ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸಾವು

- Advertisement -
- Advertisement -

ಮಂಗಳೂರು; ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಕುಂಟಿಕಾನ ಎ.ಜೆ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ವ್ಯಕ್ತಿಯೊಬ್ಬರು ರಿ ಕೆ.ಎಸ್.ಆರ್.ಟಿ.ಸಿ ಡಿಪೋ ಕಡೆಯಿಂದ ರಸ್ತೆ ದಾಟುತ್ತಿದ್ದಾಗ ಕೊಟ್ಟಾರ ಕಡೆಯಿಂದ ನಂತೂರು‌ ಕಡೆಗೆ ಚಲಿಸುತ್ತಿರುವ ಲಾರಿ ಡಿಕ್ಕಿಯಾಗಿ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತ ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!