Thursday, June 4, 2026
Homeಕರಾವಳಿಉಡುಪಿಪಡುಬಿದ್ರಿ ಪೇಟೆಯಲ್ಲಿ ಬೈಕ್ ಸವಾರನ ಮೇಲೆ ಮಗುಚಿಬಿದ್ದ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಪಡುಬಿದ್ರಿ ಪೇಟೆಯಲ್ಲಿ ಬೈಕ್ ಸವಾರನ ಮೇಲೆ ಮಗುಚಿಬಿದ್ದ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ.ಕಾಪು ತಾಲೂಕಿನ ಪಡುಬಿದ್ರಿ ಪೇಟೆಯಲ್ಲಿ ದುರ್ಘಟನೆ ನಡೆದಿದ್ದು, ಬೈಕ್ ಸವಾರ ಸಂಶುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು‌.ಅಪಘಾತಕ್ಕೀಡಾದ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -

Latest News

error: Content is protected !!