Wednesday, July 15, 2026
Homeಕರಾವಳಿಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ಕೆಂಪುಕಲ್ಲು ಹೊತ್ತು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!