Thursday, June 25, 2026
HomeUncategorizedಸುಳ್ಯ: ಚಲಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿ

ಸುಳ್ಯ: ಚಲಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿ

- Advertisement -
- Advertisement -

ಸುಳ್ಯ: ಚಲಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿಯಾಗಿರುವ ಘಟನೆ ಮಡಿಕೇರಿ- ಮಂಗಳೂರು ನಡುವಿನ ದೇವರಕೊಲ್ಲಿ ಬಳಿ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೈಸೂರಿನಿಂದ ಕಾಫಿಹೊಟ್ಟು ಸಾಗಿಸುತ್ತಿದ್ದ
ಲಾರಿಗೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುದ್ದಿ ತಿಳಿದ ಮಡಿಕೇರಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

- Advertisement -

Latest News

error: Content is protected !!