Thursday, June 4, 2026
Homeಕರಾವಳಿಉಡುಪಿಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕ ಬೆಂಕಿ

ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕ ಬೆಂಕಿ

- Advertisement -
- Advertisement -

ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ.


ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ತಕ್ಷಣ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!