Wednesday, June 24, 2026
Homeಕರಾವಳಿಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿಯಲ್ಲಿ ಹೊಂಡದಿಂದ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಗಂಭೀರ

ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿಯಲ್ಲಿ ಹೊಂಡದಿಂದ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಗಂಭೀರ

- Advertisement -
- Advertisement -

ಮಂಗಳೂರು: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿ ಸಮೀಪ ಲಾವತ್ತಡ್ಕ ಎಂಬಲ್ಲಿದ ಲಾರಿಯೊಂದು ಹೊಂಡದಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!