Wednesday, May 15, 2024
Homeಕರಾವಳಿವಿಟ್ಲದಲ್ಲಿ ವ್ಯಕ್ತಿಯೋರ್ವನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ

ವಿಟ್ಲದಲ್ಲಿ ವ್ಯಕ್ತಿಯೋರ್ವನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ

spot_img
- Advertisement -
- Advertisement -

ವಿಟ್ಲ: ಲಾರಿಯೊಂದು ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ.

ಈ ಘಟನೆಯು ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ್ದು, ಅಪಘಾತದಿಂದಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ ಈ ಘಟನೆಯ ಕುರಿತು ಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

- Advertisement -
spot_img

Latest News

error: Content is protected !!