Friday, June 5, 2026
Homeತಾಜಾ ಸುದ್ದಿನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣು

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣು

- Advertisement -
- Advertisement -

ಕೊಪ್ಪಳ: ಪ್ರೀತಿಸಿ ಮನೆಯವರಿಂದ ಒಪ್ಪಿಗೆ ಪಡೆದುಕೊಂಡು ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಅಡವಿಭಾವಿ ಗ್ರಾಮದಲ್ಲಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡವರು ಕೊಪ್ಪಳದ ಅಮರೇಶ ಮಾಲೀ ಪಾಟೀಲ್(21) ಹಾಗು ಯಲ್ಲಮ್ಮ ಗೋನಾಳ (18). ಪ್ರೇಮಿಗಳಿಬ್ಬರು ಯುವತಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ತಾವರಗೇರ ಪೋಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!