Saturday, June 6, 2026
Homeತಾಜಾ ಸುದ್ದಿಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಪ್ರತಿ ಯೂನಿಟ್‌ಗೆ 50 ರೂ. ಹೆಚ್ಚಳ

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಪ್ರತಿ ಯೂನಿಟ್‌ಗೆ 50 ರೂ. ಹೆಚ್ಚಳ

- Advertisement -
- Advertisement -

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ ಕಂಡಿದ್ದು ಗ್ರಾಹಕರು ಕಂಗಾಲಾಗಿದ್ದಾರೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಪ್ರತಿ ಯೂನಿಟ್‌ಗೆ 50 ರೂ. ಹೆಚ್ಚಳ ಆಗಿದೆ. ಹಾಗೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಪ್ರತಿ ಯೂನಿಟ್‌ಗೆ ಬರೋಬ್ಬರಿ 350.50 ರೂ. ಏರಿಕೆಯಾಗಿದೆ.

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಅಡುಗೆ ಅನಿಲ ದರವನ್ನು ಏರಿಕೆ ಮಾಡಿದ್ದೇ ಈ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ತೀವ್ರ ಏರಿಕೆಯಿಂದಾಗಿ, ಹೋಟೆಲ್‌ ಮಾಲೀಕರು, ಜನಸಾಮಾನ್ಯರು ಕಂಗಾಲಾಗಿದ್ದಾರೆ.

- Advertisement -

Latest News

error: Content is protected !!