Saturday, May 4, 2024
Homeಕರಾವಳಿವಿಟ್ಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ವಿಟ್ಲ: ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಚಂದಳಿಕೆ‌ ಬಳಿ‌ ನಡೆದಿದೆ. ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(35) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಜಯಕರ ಇಂದು ಮುಂಜಾನೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂಜೆ ವೇಳೆ ಅವರ ಮೃತದೇಹ ಮಾಡತ್ತಡ್ಕ ಸಮೀಪ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!