Thursday, June 4, 2026
Homeಕರಾವಳಿಬಂಟ್ವಾಳ; ಮಾಣಿಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಾವು

ಬಂಟ್ವಾಳ; ಮಾಣಿಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಾವು

- Advertisement -
- Advertisement -

ಬಂಟ್ವಾಳ;ಮಾಣಿಯ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಮಾಣಿ ಸಮೀಪದ ಸೂರಿಕುಮೇರ್ ನಿವಾಸಿ ಅಬೂಬಕರ್ ಎಂಬವರ ಪುತ್ರ ಅಬ್ದುಲ್ ರಝಾಕ್ (52) ಮೃತ ವ್ಯಕ್ತಿ.

ರಝಾಕ್ ಅವರು ಸೌದಿ ಅರೇಬಿಯಾದಲ್ಲಿ 13 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.ಇತ್ತೀಚೆಗೆ ಊರಿಗೆ ಬಂದು‌ ಮರಳಿ ಸೌದಿ ಅರೇಬಿಯಾಗೆ ತೆರಳಿದ್ದರು.ಆದರೆ ‌ನಿನ್ನೆ ಹೃದಯಾಘಾತದಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟಿದ್ದಾರೆ.2 ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ‌.

- Advertisement -

Latest News

error: Content is protected !!