Friday, August 28, 2026
Homeಕರಾವಳಿಬೆಳ್ತಂಗಡಿ : ಮಾಚಾರಿನಲ್ಲಿ ಪತ್ನಿಯನ್ನು ಕೊಲೆ ಮಾಡಿ ಬಾವಿಗೆ ಹಾಕಿದ ಪತಿ..?: ಧರ್ಮಸ್ಥಳ ಪೊಲೀಸರಿಂದ ಪತಿಯನ್ನು...

ಬೆಳ್ತಂಗಡಿ : ಮಾಚಾರಿನಲ್ಲಿ ಪತ್ನಿಯನ್ನು ಕೊಲೆ ಮಾಡಿ ಬಾವಿಗೆ ಹಾಕಿದ ಪತಿ..?: ಧರ್ಮಸ್ಥಳ ಪೊಲೀಸರಿಂದ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸರು ಪತಿ ಸುಧಾಕರ್ ನಾಯ್ಕ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಜ್ಯೋತಿನಗರದ ನಿವಾಸಿ ಟ್ಯಾಪಿಂಗ್ ಕೆಲಸ ಮಾಡುತ್ತಿರುವ ಪತಿ ಸುಧಾಕರ್ ಮತ್ತು ಪತ್ನಿ ಶಶಿಕಲಾ   ನಡುವೆ ಗಲಾಟೆ ನಡೆದು ನಂತರ ಶಶಿಕಲಾ ವನ್ನು ಕೊಲೆ ಮಾಡಿ ಬಾವಿಗೆ ಹಾಕಿರುವ ಆರೋಪ ಪತ್ನಿ ಕುಟುಂಬದವರಿಂದ ಕೇಳಿಬರುತ್ತಿದೆ.

ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!