Tuesday, June 9, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು  ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್)...

ಬೆಳ್ತಂಗಡಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು  ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ರಕ್ಷಿತ್ ಶಿವರಾಮ್

- Advertisement -
- Advertisement -

 ಬೆಳ್ತಂಗಡಿ.   ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು  ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ  ಮೇಲ್ದರ್ಜೆಗೇರಿಸಿ  ಆದೇಶಿಸಿದೆ.

ಕರ್ನಾಟಕ ಸರ್ಕಾರದ  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ  ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ . ಸಚಿವರು ಪೂರಕವಾಗಿ ಸ್ಪಂದಿಸಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು  ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ   ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -

Latest News

error: Content is protected !!