Friday, May 3, 2024
Homeತಾಜಾ ಸುದ್ದಿಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ 6 ವರ್ಷ ಉಚ್ಚಾಟನೆ

ಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ 6 ವರ್ಷ ಉಚ್ಚಾಟನೆ

spot_img
- Advertisement -
- Advertisement -

ದಾವಣಗೆರೆ :  ಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ವಿರೂಪಾಕ್ಷಪ್ಪರನ್ನು 6 ವರ್ಷ ಉಚ್ಚಾಟನೆ ಮಾಡಲಾಗಿದೆ.ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರನ್ನು ಉಚ್ಛಾಟಿಸಲಾಗಿದೆ.

ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನನ್ನು 6 ವರ್ಷ ಉಚ್ಚಾಟನೆ ಮಾಡಿದ್ದಾರೆ.ಸದ್ಯ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಾಡಾಳ್ ಮಲ್ಲಿಕಾರ್ಜುನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!