Wednesday, June 3, 2026
Homeತಾಜಾ ಸುದ್ದಿಬಂಧನದ ಭೀತಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಂಧನದ ಭೀತಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನದ ಭೀತಿ ಎದುರಾಗಿದೆ.

ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಬಂಧನವಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!