Monday, April 29, 2024
Homeಕರಾವಳಿಮಡಂತ್ಯಾರು: ಪಾರೆಂಕಿಯ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ

ಮಡಂತ್ಯಾರು: ಪಾರೆಂಕಿಯ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಪಾರೆಂಕಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಮಡಂತ್ಯಾರಿನ ಸಂಬಂಧಿಕರ ಮನೆಯಲ್ಲಿದ್ದು ಮೀನು ಮಾರಾಟ ಮಾಡುತ್ತಿದ್ದ ಓರ್ವ ಪುರುಷರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆ ಪೈಕಿ ಆ ಸಂಬಂಧಿಕರ ಮನೆಯ ಇಬ್ಬರು ಮಹಿಳೆಯರು , ಇಬ್ಬರು ಪುರುಷರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು ಇಂದು ಇದರ ವರದಿ ನಾಲ್ಕು ಜನರಿಗೂ ಪಾಸಿಟಿವ್ ಬಂದಿದೆ.

ಈ ಮೂಲಕ ಬೆಳ್ತಂಗಡಿ ತಾಲೂಕಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ

- Advertisement -
spot_img

Latest News

error: Content is protected !!