Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್ ಸೇರ್ತಾರಂತೆ ಮಾಜಿ ಶಾಸಕ ಮಧು ಬಂಗಾರಪ್ಪ

ಕಾಂಗ್ರೆಸ್ ಸೇರ್ತಾರಂತೆ ಮಾಜಿ ಶಾಸಕ ಮಧು ಬಂಗಾರಪ್ಪ

- Advertisement -
- Advertisement -

ಶಿವಮೊಗ್ಗ : ಮಾಜಿ ಶಾಸಕ ಮಧು ಬಂಗಾರಪ್ಪ ಶೀಘ್ರದಲ್ಲೇ ಜೆಡಿಎಸ್ ಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ಸೇರಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವುದು ಪಕ್ಷದ ಸಂಘಟನೆ ದೃಷ್ಟಿಯಿಂದ ಅನುಕೂಲವಾಗಲಿದೆ. ಜೊತೆಗೆ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!