Thursday, June 4, 2026
Homeತಾಜಾ ಸುದ್ದಿಬೆಳ್ತಂಗಡಿಗೆ ಮಧು ಬಂಗಾರಪ್ಪ ಭೇಟಿ: ಪಕ್ಷ ಬಲವರ್ಧನೆ ವಿಚಾರವಾಗಿ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ

ಬೆಳ್ತಂಗಡಿಗೆ ಮಧು ಬಂಗಾರಪ್ಪ ಭೇಟಿ: ಪಕ್ಷ ಬಲವರ್ಧನೆ ವಿಚಾರವಾಗಿ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ

- Advertisement -
- Advertisement -

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷರಾದ ಮಧು ಬಂಗಾರಪ್ಪ ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದಲ್ಲಿ ಪಾಲ್ಗೊಳ್ಳುವ ನಿಮಿತ್ತ ಮಂಗಳೂರಿನಿಂದ ಆಗಮಿಸಿದ್ದರು.

ದ.ಕ. ಕಾಂಗ್ರೆಸ್ ಉಸ್ತುವಾರಿಯಾಗಿರುವ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಮುಂದಿನ ಪಕ್ಷ ಬಲವರ್ಧನೆ ವಿಚಾರವಾಗಿ ಮುಂದಿನ ಕಾರ್ಯಯೋಜನೆ ಕುರಿತು ಹಿರಿಯರೊಂದಿಗೆ ಚರ್ಚಿಸಿದರು. ಬಳಿಕ ಕನ್ಯಾಡಿ ಶ್ರೀಗಳವರ ಪಾದಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು.

- Advertisement -

Latest News

error: Content is protected !!