Wednesday, July 15, 2026
Homeಆರಾಧನಾಮಧೂರು ಸಿದ್ಧಿವಿನಾಯಕ ದೇವಸ್ಥಾನ ಧಾರಾಕಾರ ಮಳೆಗೆ ಜಲಾವೃತ

ಮಧೂರು ಸಿದ್ಧಿವಿನಾಯಕ ದೇವಸ್ಥಾನ ಧಾರಾಕಾರ ಮಳೆಗೆ ಜಲಾವೃತ

- Advertisement -
- Advertisement -

ಕಾಸರಗೋಡಿನ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನವು ಧಾರಾಕಾರ ಮಳೆಯಾಯಿಂದಾಗಿ ಜಲಾವೃತಗೊಂಡಿದೆ.

ಜಿಲ್ಲೆಯಲ್ಲಿ ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಒಳಭಾಗ ಜಲಾವೃತಗೊಂಡಿದೆ. ಅಲ್ಲದೆ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ. ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ದೇವಸ್ಥಾನದ ಒಳಭಾಗಕ್ಕೆ ನೀರು ಬಂದು ದ್ವೀಪದಂತೆ ಗೋಚರಿಸುತ್ತದೆ.

- Advertisement -

Latest News

error: Content is protected !!