Friday, June 5, 2026
Homeತಾಜಾ ಸುದ್ದಿಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ- ಐವರ ಸಾವು,ಇಬ್ಬರ ಸ್ಥಿತಿ ಗಂಭೀರ!…

ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ- ಐವರ ಸಾವು,ಇಬ್ಬರ ಸ್ಥಿತಿ ಗಂಭೀರ!…

- Advertisement -
- Advertisement -

ಮದುರೈ:ದೀಪಾವಳಿ ಹಬ್ಬಕ್ಕೆಂದು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ.

ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ದುರ್ಘಟನೆ ನಡೆದಿದೆ ಸ್ಥಳಕ್ಕೆ ಅಗ್ನಿಶಾಮಕ ವಾಹನಸಿಬ್ಬಂದ ಆಗಮಿಸಿ ಬೆಂಕಿಯನ್ನು ನಂದಿಸಿದರು.
ತೀವ್ರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸ್ ಮೂಲಗಳು ಹೇಳಿದ್ದು ಘಟನೆಗೆ ನಿಖರ ಕಾರಣ ತಿಳಿಸದು ಬಂದಿಲ್ಲ.

- Advertisement -

Latest News

error: Content is protected !!