Monday, May 13, 2024
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ: ಇಂದು 6,875 ಹೊಸ ಪ್ರಕರಣಗಳು ಪತ್ತೆ

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ: ಇಂದು 6,875 ಹೊಸ ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಮುಂಬೈ: ದೇಶದ ಕೊರೋನಾ ಹಾಟ್ ಸ್ಪಾಟ್ ಎಂದೇ ಬಿಂಬಿತವಾಗಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 6,875 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ರಾಜ್ಯದಲ್ಲಿಒಟ್ಟು ಪ್ರಕರಣಗಳ ಸಂಖ್ಯೆ 2,30,599ಕ್ಕೇರಿದೆ. ನಿನ್ನೆ ಒಂದೇ ದಿನ 219 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 9,667ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ 4067 ಮಂದಿ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,27,259ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 93,652‬ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

- Advertisement -
spot_img

Latest News

error: Content is protected !!